Wednesday, June 3, 2026
Homeಕರಾವಳಿಮಂಗಳೂರುಮಂಗಳೂರು ಜೈಲಿನಲ್ಲಿ ಕೈದಿಗಳ ಮಧ್ಯೆ ಮತ್ತೆ ಮಾರಾಮಾರಿ

ಮಂಗಳೂರು ಜೈಲಿನಲ್ಲಿ ಕೈದಿಗಳ ಮಧ್ಯೆ ಮತ್ತೆ ಮಾರಾಮಾರಿ

- Advertisement -
- Advertisement -

ಮಂಗಳೂರು ಜೈಲಿನಲ್ಲಿ ಕೈದಿಗಳ ಮಧ್ಯೆ ಮತ್ತೆ ಮಾರಾಮಾರಿಯಾಗಿದೆ. ಇಬ್ಬರು ಕೈದಿಗಳ ನಡುವೆ ಮಾರಾಮಾರಿ ನಡೆದಿದೆ.

ಕೊಡಿಯಾಲ್‌ಬೈಲ್‌ನ ಜಿಲ್ಲಾ ಕಾರಾಗೃಹದ ಅಡುಗೆ ಕೋಣೆಯಲ್ಲಿ ಹಿಂದೂ ಕೈದಿಯ ಮೇಲೆ ಮುನೀರ್ ಎಂಬ ಕೈದಿ ಹಲ್ಲೆ ನಡೆಸಿದ್ದು, ಪರಿಣಾಮ ಇಡೀ ಕರಾಗೃಹ ರಣಾಂಗಣವಾಗಿ ಮಾರ್ಪಾಡಾಗಿದೆ. ಕ್ಷಣ ಮಾತ್ರದಲ್ಲೇ ಈ ಉಳಿದ ಕೈದಿಗಳ ಗುಂಪು ಕೂಡ ಹಲ್ಲೆಗೆ ಮುಂದಾಗಿದೆ. ಈ ಘಟನೆಯ ಮಾಹಿತಿ ತಿಳಿದ ಕೂಡಲೇ ಜೈಲಧಿಕಾರಿಗಳು ಬಡಿದಾಟದಲ್ಲಿ ತೊಡಗಿದ್ದ ಎರಡೂ ಕೈದಿಗಳ ಗುಂಪನ್ನು ಬೇರ್ಪಡಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಸದ್ಯ ಬರ್ಕೆ ಪೊಲೀಸರು ಸ್ಥಳಕ್ಕೆ ಭೇಟಿ ನೀತಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.



- Advertisement -

Latest News

error: Content is protected !!