Tuesday, June 9, 2026
Homeಕರಾವಳಿಉಡುಪಿಕಾರ್ಕಳ ; ಶಾಸಕ ವಿ.ಸುನಿಲ್‌ ಕುಮಾರ್ ಸಹೋದರ ವಿಧಿವಶ

ಕಾರ್ಕಳ ; ಶಾಸಕ ವಿ.ಸುನಿಲ್‌ ಕುಮಾರ್ ಸಹೋದರ ವಿಧಿವಶ

- Advertisement -
- Advertisement -

ಕಾರ್ಕಳ ; ಶಾಸಕ ವಿ.ಸುನಿಲ್‌ ಕುಮಾರ್  ಸಹೋದರ ನೆಕ್ಲಾಜೆಗುತ್ತು ಸುಜೀತ್ ಕುಮಾರ್ (53) ವಿಧಿವಶರಾಗಿದ್ದಾರೆ. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಸುಜೀತ್ ಕುಮಾರ್ ಅವರನ್ನು 15 ದಿನಗಳ ಹಿಂದೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೇ 23 ರಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

- Advertisement -

Latest News

error: Content is protected !!