Wednesday, June 3, 2026
Homeಕರಾವಳಿಮಂಗಳೂರುಬೆಳ್ತಂಗಡಿ; ಶ್ರೀ ಧ. ಮಂ. ಪ್ರೌಢ ಶಾಲೆ ಬೆಳಾಲಿನ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ

ಬೆಳ್ತಂಗಡಿ; ಶ್ರೀ ಧ. ಮಂ. ಪ್ರೌಢ ಶಾಲೆ ಬೆಳಾಲಿನ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ

- Advertisement -
- Advertisement -

ಬೆಳ್ತಂಗಡಿ; ಶ್ರೀ ಧ. ಮಂ. ಪ್ರೌಢ ಶಾಲೆ ಬೆಳಾಲು ಇದರ 2025 -26ರ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಗ್ರಾಮ ಪಂಚಾಯತ್ ಬೆಳಾಲು ಇದರ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ ಗೌಡ ಇವರು ದೀಪ ಬೆಳಗಿಸಿ,  ವಿದ್ಯಾರ್ಥಿಗಳಿಗೆ ಹೂ ನೀಡಿ ಸ್ವಾಗತಿಸುವ ಮೂಲಕ ನಡೆಸಿಕೊಟ್ಟರು ಹಾಗೂ ಇಲಾಖಾ ವತಿಯಿಂದ ನೀಡಲಾದ ಉಚಿತ ಪಠ್ಯ ಪುಸ್ತಕವನ್ನು ವಿದ್ಯಾರ್ಥಿಗಳಿಗೆ ವಿತರಿಸಿ, ಶುಭ ಹಾರೈಸಿದರು.

- Advertisement -

Latest News

error: Content is protected !!