Sunday, June 7, 2026
Homeಕರಾವಳಿಬೆಳ್ತಂಗಡಿ;  ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಪ್ರಕರಣ; ಪೂರ್ವ ತಯಾರಿ ಇಲ್ಲದೆ ರಾಜ್ಯ ಸರ್ಕಾರದಿಂದ...

ಬೆಳ್ತಂಗಡಿ;  ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಪ್ರಕರಣ; ಪೂರ್ವ ತಯಾರಿ ಇಲ್ಲದೆ ರಾಜ್ಯ ಸರ್ಕಾರದಿಂದ ಬೇಜವಾಬ್ದಾರಿ ಸಂಭ್ರಮಾಚರಣೆಎಂದ ಶಾಸಕ ಹರೀಶ್ ಪೂಂಜ

- Advertisement -
- Advertisement -

ಬೆಳ್ತಂಗಡಿ;  ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯಿಸಿದ್ದಾರೆ.  ಪೂರ್ವ ತಯಾರಿ ಇಲ್ಲದೆ ರಾಜ್ಯ ಸರ್ಕಾರ ಬೇಜವಾಬ್ದಾರಿ ಸಂಭ್ರಮಾಚರಣೆ ಮಾಡಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದ್ದಾರೆ.

ಯಾವುದೇ ಪೂರ್ವ ತಯಾರಿ ನಡೆಸದೆ ಸಂಬಂಧಪಟ್ಟ ಇಲಾಖೆಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಾಏಕಿಯಾಗಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಭ್ರಮಾಚರಣೆ ಆಯೋಜಿಸಿದ್ದು ರಾಜ್ಯ ಸರ್ಕಾರದ ಬೇಜವಾಬ್ದಾರಿ.. ಈ ದುರಂತದ ಹೊಣೆಯನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರೇ ಹೊರಬೇಕೆಂದು ಶಾಸಕ ಹರೀಶ್ ಪೂಂಜ ಹೇಳಿದ್ದಾರೆ.

- Advertisement -

Latest News

error: Content is protected !!