Friday, June 5, 2026
Homeಕರಾವಳಿಮಂಗಳೂರುಬೆಳ್ತಂಗಡಿ: ಬೆಳಾಲು ಶ್ರೀ ಧ.ಮಂ.ಅ. ಪ್ರೌ ಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಸಂಸ್ಮರಣ ಕಾರ್ಯಕ್ರಮ

ಬೆಳ್ತಂಗಡಿ: ಬೆಳಾಲು ಶ್ರೀ ಧ.ಮಂ.ಅ. ಪ್ರೌ ಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಸಂಸ್ಮರಣ ಕಾರ್ಯಕ್ರಮ

- Advertisement -
- Advertisement -

ಬೆಳ್ತಂಗಡಿ: ಬೆಳಾಲು ಶ್ರೀ ಧ‌.ಮಂ.  ಪ್ರೌಢಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಜನ್ಮದಿನದ ಪ್ರಯುಕ್ತ ಇಂದು (ಜೂನ್ 6) ಮಾಸ್ತಿ ಸಂಸ್ಮರಣ ಕಾರ್ಯಕ್ರಮ ಜರಗಿತು. ಮಾಸ್ತಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಲಾಯಿತು‌.

ವಿದ್ಯಾರ್ಥಿನಿ  ನೇತ್ರಾವತಿ ಮಾಸ್ತಿಯವರ ಪರಿಚಯವನ್ನು ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯರಾದ ಶ್ರೀ ಜಯರಾಮ ಮಯ್ಯ ಮಾತನಾಡಿ ಮಾಸ್ತಿಯವರ ಸಾಹಿತ್ಯವನ್ನು ಓದಿ  ಅದರಲ್ಲಿರುವ ಮೌಲ್ಯವನ್ನು ಅಳವಡಿಸಿಕೊಳ್ಳಿ ಎಂದು ತಿಳಿಸಿದರು‌. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸೃಷ್ಠಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

- Advertisement -

Latest News

error: Content is protected !!