Friday, June 5, 2026
Homeಕರಾವಳಿಮಂಗಳೂರುಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು NIAಗೆ ವಹಿಸಿ ಕೇಂದ್ರ ಸರ್ಕಾರ ಆದೇಶ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು NIAಗೆ ವಹಿಸಿ ಕೇಂದ್ರ ಸರ್ಕಾರ ಆದೇಶ

- Advertisement -
- Advertisement -

ಮಂಗಳೂರು: ಮೇ 1 ರಂದು ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು NIAಗೆ ವಹಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಹತ್ಯೆಗೆ ಸಂಬಂಧಿಸಿದಂತೆ ಇದುವರೆಗೆ 12 ಜನರನ್ನು ಬಂಧಿಸಿದ್ದಾರೆ. ಇನ್ನು  ಕರಾವಳಿ ಜನತೆಯ ಮನವಿಗೆ ಸ್ಪಂದಿಸಿ ನಮ್ಮ ಕೇಂದ್ರ ಸರ್ಕಾರ ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ  ಕೊಲೆ  ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿರುವ ನಿರ್ಧಾರ ಸ್ವಾಗತಾರ್ಹ ಕ್ರಮವಾಗಿದೆ, ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದ್ದಾರೆ.

- Advertisement -

Latest News

error: Content is protected !!