Thursday, June 4, 2026
Homeತಾಜಾ ಸುದ್ದಿಸಿಬಿಐ ಕೋರ್ಟ್‌ ವಿಧಿಸಿದ್ದ ಶಿಕ್ಷೆ ರದ್ದುಗೊಳಿಸಿ ತೆಲಂಗಾಣ ಹೈಕೋರ್ಟ್‌ ಆದೇಶ; ಗಾಲಿ ಜನಾರ್ದನ ರೆಡ್ಡಿಗೆ ಜಾಮೀನು...

ಸಿಬಿಐ ಕೋರ್ಟ್‌ ವಿಧಿಸಿದ್ದ ಶಿಕ್ಷೆ ರದ್ದುಗೊಳಿಸಿ ತೆಲಂಗಾಣ ಹೈಕೋರ್ಟ್‌ ಆದೇಶ; ಗಾಲಿ ಜನಾರ್ದನ ರೆಡ್ಡಿಗೆ ಜಾಮೀನು ಮಂಜೂರು

- Advertisement -
- Advertisement -

ಬೆಂಗಳೂರು; ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸಿಬಿಐ ಕೋರ್ಟ್‌ ವಿಧಿಸಿದ್ದ ಶಿಕ್ಷೆ ರದ್ದುಗೊಳಿಸಿ ತೆಲಂಗಾಣ ಹೈಕೋರ್ಟ್‌ ಆದೇಶ ನೀಡಿದ್ದು ಷರತ್ತು ಬದ್ಧ ಜಾಮೀನು ದೊರೆತಿದೆ.

ಇನ್ನು ಹೈಕೋರ್ಟ್ ಕೆಲವು ಷರತ್ತುಗಳನ್ನು ವಿಧಿಸಿದೆ. ಜನಾರ್ದನ ರೆಡ್ಡಿ ಭಾರತ ತೊರೆಯುವಂತಿಲ್ಲ . ಕೋರ್ಟ್‌ ಪಾಸ್‌ಪೋರ್ಟ್‌ ವಶಕ್ಕೆ ನೀಡಲು ಸೂಚನೆ ನೀಡಿದೆ. ಹಾಗೂ 10 ಲಕ್ಷ ರೂ. ಗಳ 2 ಷ್ಯೂರಿಟಿ ನೀಡಬೇಕು ಎಂದು ಕೋರ್ಟ್‌ ಆದೇಶ ಹೊರಡಿಸಿದೆ.

- Advertisement -

Latest News

error: Content is protected !!