Sunday, June 7, 2026
HomeUncategorized ಅಹಮದಾಬಾದ್ ವಿಮಾನ ದುರಂತದಲ್ಲಿ ಗಾಯಗೊಂಡ ಆರೋಗ್ಯ ವಿಚಾರಿಸಿದ ಪ್ರಧಾನಿ ನರೇಂದ್ರ ಮೋದಿ

 ಅಹಮದಾಬಾದ್ ವಿಮಾನ ದುರಂತದಲ್ಲಿ ಗಾಯಗೊಂಡ ಆರೋಗ್ಯ ವಿಚಾರಿಸಿದ ಪ್ರಧಾನಿ ನರೇಂದ್ರ ಮೋದಿ

- Advertisement -
- Advertisement -

ಅಹಮದಾಬಾದ್ ವಿಮಾನ ದುರಂತದಲ್ಲಿ ಗಾಯಗೊಂಡವರ ಆರೋಗ್ಯವನ್ನು ಪ್ರಧಾನಿ ನರೇಂದ್ರ ಮೋದಿ ವಿಚಾರಿಸಿದ್ದಾರೆ.

ಮೊದಲು ಪ್ರಧಾನಿ ನರೇಂದ್ರ ಮೋದಿ ದುರಂತ ನಡೆದ ಸ್ಥಳವನ್ನು ಪರಿಶೀಲಿಸಿದ್ದಾರೆ. ಬಳಿಕ ಗಾಯಗೊಂಡವರು ಚಿಕಿತ್ಸೆ ಪಡೆಯುತ್ತಿರುವ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಅಪಘಾತದಲ್ಲಿ ಪವಾಡ ಸದೃಶ್ಯ ರೀತಿಯಲ್ಲಿ ಬದುಕಿ ಉಳಿದ ರಮೇಶ್ ವಿಶ್ವಾಸ್ ಕುಮಾರ್ ಅವರ ಆರೋಗ್ಯ ವಿಚಾರಿಸಿದ್ದಾರೆ.

- Advertisement -

Latest News

error: Content is protected !!