Friday, June 5, 2026
Homeಕರಾವಳಿಮಂಗಳೂರುಸುಳ್ಯ; ಬಾಳಿಲದಲ್ಲಿ ಹಾಲು ಸಾಗಿಸುತ್ತಿದ್ದ ಪಿಕಪ್ ಗೆ ಇನ್ನೊಂದು ಪಿಕಪ್ ಡಿಕ್ಕಿ; ರಸ್ತೆ ಪಾಲಾದ 600...

ಸುಳ್ಯ; ಬಾಳಿಲದಲ್ಲಿ ಹಾಲು ಸಾಗಿಸುತ್ತಿದ್ದ ಪಿಕಪ್ ಗೆ ಇನ್ನೊಂದು ಪಿಕಪ್ ಡಿಕ್ಕಿ; ರಸ್ತೆ ಪಾಲಾದ 600 ಲೀಟರ್ ಹಾಲು

- Advertisement -
- Advertisement -

ಸುಳ್ಯ; ಬಾಳಿಲದಲ್ಲಿ ಹಾಲು ಸಾಗಿಸುತ್ತಿದ್ದ ಪಿಕಪ್ ಗೆ ಇನ್ನೊಂದು ಪಿಕಪ್ ಡಿಕ್ಕಿಯಾದ ಪರಿಣಾಮ 600 ಲೀಟರ್ ಹಾಲು ರಸ್ತೆ ಪಾಲಾಗಿದೆ.

ಪಿಕಪ್ ವಾಹನವು 4 ಹಾಲಿನ ಸೊಸೈಟಿಗಳಲ್ಲಿ ಸಂಗ್ರಹವಾದ ಸುಮಾರು 600 ಲೀಟ‌ರ್ ಹಾಲು ತುಂಬಿದ್ದ 20 ಕ್ಯಾನ್‌ಗಳನ್ನು ತೆಗೆದುಕೊಂಡು ಬೆಳ್ಳಾರೆ ಕಡೆಗೆ ಬರುತ್ತಿದ್ದಾಗ ಘಟನೆ ನಡೆದಿದೆ. ಘಟನೆಯಲ್ಲಿ ಚಾಲಕ ಸಯ್ಯದ್ ಅಬ್ದುಲ್ ಚೆನ್ನಾವರ ಅವರು ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.

- Advertisement -

Latest News

error: Content is protected !!