Saturday, June 6, 2026
Homeಕರಾವಳಿಮಂಗಳೂರುದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 116 ಜನ ಸಿಬ್ಬಂದಿಯ...

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 116 ಜನ ಸಿಬ್ಬಂದಿಯ ವರ್ಗಾವಣೆ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 116 ಜನ ಸಿಬ್ಬಂದಿಯನ್ನು  ಆಡಳಿತಾತ್ಮಕ/ಸಾರ್ವಜನಿಕ ಹಿತದೃಷ್ಟಿಯ ಮೇರೆಗೆ  ವರ್ಗಾವಣೆ ಮಾಡಲಾಗಿದೆ.

7 ಮಂದಿ ASI ಗಳು , 31 ಹೆಡ್ ಕಾನ್ಸ್ ಟೇಬಲ್ ಗಳು, 78 ಪೊಲೀಸ್ ಕಾನ್ಸ್ ಟೇಬಲ್ ಗಳನ್ನು ವಿವಿಧ ಪೊಲೀಸ್ ಠಾಣೆಗಳಿಗೆ ದಿನಾಂಕ 10.06.2025 ರಂದು ವರ್ಗಾವಣೆ ಮಾಡಲಾಗಿದೆ.

- Advertisement -

Latest News

error: Content is protected !!