Tuesday, June 9, 2026
Homeಕರಾವಳಿಮಂಗಳೂರುಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

- Advertisement -
- Advertisement -

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಏರ್‌ಪೋರ್ಟ್‌ ಆಡಳಿತ ಮಾಹಿತಿ ನೀಡಿದೆ.

ಕೊಲ್ಲಿ ರಾಷ್ಟ್ರ ಕತಾರ್‌ನಲ್ಲಿರುವ ಅಮೆರಿಕಾ ಸೇನಾ ನೆಲೆಗಳ ಮೇಲೆ ಇರಾನ್‌ ಮಿಸೈಲ್‌ ದಾಳಿ ಮಾಡಿರುವ ಕಾರಣ ಮಂಗಳೂರಿನಿಂದ ಹೊರಟಿದ್ದ ಏರ್‌ಇಂಡಿಯಾ ಎಕ್ಪ್ರೆಸ್‌ ದಮ್ಮಾಮ್‌ಗೆ ಹೋಗುವ ಬದಲು ಮಸ್ಕತ್‌ ಕಡೆ ತಿರುಗಿಸಲಾಗಿತ್ತು. ಅಬುದಾಭಿಗೆ ಹೋಗುವ ಇಂಡಿಗೋ ವಿಮಾನ ಮುಂಬೈನಲ್ಲಿ ಲ್ಯಾಂಡ್‌ ಆಗಿದ್ದು, ಇದೀಗ ಎರಡೂ ವಿಮಾನ ವಾಪಾಸು ಮಂಗಳೂರಿಗೆ ಬಂದಿದೆ ಎಂದು ಮಾಹಿತಿ ನೀಡಿದೆ.

- Advertisement -

Latest News

error: Content is protected !!