Saturday, June 6, 2026
Homeಕರಾವಳಿಮಂಗಳೂರುಬೆಳ್ತಂಗಡಿ; ಹಾಲು ಉತ್ಪಾದಕರ ಸಹಕಾರ ಸಂಘ ಸ್ಥಾಪನೆ ಕುರಿತು ಸಭೆ

ಬೆಳ್ತಂಗಡಿ; ಹಾಲು ಉತ್ಪಾದಕರ ಸಹಕಾರ ಸಂಘ ಸ್ಥಾಪನೆ ಕುರಿತು ಸಭೆ

- Advertisement -
- Advertisement -

ಬೆಳ್ತಂಗಡಿ ತಾಲೂಕು ತೋಟತ್ತಾಡಿ ಗ್ರಾಮದ ಪಾದೆ ಎಂಬಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಸ್ಥಾಪಿಸಬೇಕೆಂದು ಪಾದೆ,ದೋರ್ತ ಡಿ, ಕೊಯಕ್ಕುರಿ, ಮತ್ತು ಸುತ್ತಮುತ್ತಲಿನ ಆಸಕ್ತ ಹೈನುಗಾರರು ಸೇರಿ ತೋಟತ್ತಾಡಿ ಶಿಶು ಮಂದಿರದಲ್ಲಿ ಸಭೆ ನಡೆಸಲಾಯಿತು.

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ.ಮಂಗಳೂರು ಇದರ ನಿರ್ದೇಶಕರಾದ ಪ್ರಭಾಕರ್. ಎಚ್. ಆರಂಬೋಡಿ ಭಾಗವಹಿಸಿ ಸಂಘ ಸ್ಥಾಪನೆ ಬಗ್ಗೆ ಸೂಕ್ತ ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಉಪ ವ್ಯವಸ್ಥಾಪಕರು ಡಾ!ಸತೀಶ್ ರಾವ್, ಹಿರಿಯರಾದ ಕಮಲಾಕ್ಷ, ತೋಟತ್ತಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು, ಹಾಗೂ ಊರಿನ ಅನೇಕ ಗಣ್ಯರು, ರೈತರು, ಉಪಸ್ಥಿತರಿದ್ದರು

- Advertisement -

Latest News

error: Content is protected !!