Thursday, June 4, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಮೈರೋಳ್ತಡ್ಕ ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

ಬೆಳ್ತಂಗಡಿ : ಮೈರೋಳ್ತಡ್ಕ ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

- Advertisement -
- Advertisement -

ಬೆಳ್ತಂಗಡಿ :  ಬಂದಾರು ಗ್ರಾಮದ ಮೈರೋಳ್ತಡ್ಕ ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಕೃಷಿ ತೋಟದ ಕಳೆ ತೆಗೆಯುವ,ಹಾಗೂ ಸ್ವಚ್ಛತಾ ಶ್ರಮದಾನದ ಕಾರ್ಯ ಪೋಷಕರಿಂದ ಜೂ 28 ರಂದು ನೆರವೇರಿತು. ಈ ಸಂದರ್ಭದಲ್ಲಿ ಬಂದಾರು ಪಂಚಾಯತ್ ಅಧ್ಯಕ್ಷರು ಹಾಗೂ ಶಾಲಾಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಪ್ರಶಾಂತ್ ಗೌಡ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಶ್ರೀಧರ ಗೌಡ, ಪುಷ್ಪಾವತಿ, ಶ್ರೀಮತಿ ಹರಿಣಾಕ್ಷಿ, ಮುಖ್ಯೋಪಾಧ್ಯಾಯರಾದ ಚಂದ್ರಾವತಿ, ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು-ಸದಸ್ಯರು, ಪೋಷಕರು, ಶಿಕ್ಷಕವೃಂದ ಉಪಸ್ಥಿತರಿದ್ದರು.

- Advertisement -

Latest News

error: Content is protected !!