Friday, June 5, 2026
Homeಇತರನಟ ದರ್ಶನ್ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಹೈಕೋರ್ಟ್ ಗೆ ದೂರು

ನಟ ದರ್ಶನ್ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಹೈಕೋರ್ಟ್ ಗೆ ದೂರು

- Advertisement -
- Advertisement -

ಬೆಂಗಳೂರು : ನಟ ಛಾಲೆಂಜಿಂಗ್ ಸ್ಟಾರ್ ದರ್ಸನ್ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಲಾಕ್ ಡೌನ್ ವೇಳೆ ಮೈಸೂರು ಚಾಮುಂಡೇಶ್ವರಿ ದೇಗುಲಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದರು. ಇದೇ ಇದೀಗ ಇಬ್ಬರಿಗೂ ಸಂಕಷ್ಟವನ್ನು ತಂದೊಡ್ಡಿದೆ.

ನಟ ದರ್ಶನ್ ಹಾಗೂ ಸಂಸದೆ ಶೋಬಾ ಕರಂದ್ಲಾಜೆ ಅವರು ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಮಾಡಿದ್ದಾರೆ. ಲಾಕ್ ಡೌನ್ ಇರುವಾಗ ದೇಗುಲಕ್ಕೆ ಭೇಟಿ ನೀಡುವಂತಿಲ್ಲ. ಆದರೆ ದರ್ಸನ್ ಹಾಗೂ ಶೋಭಾ ಕರಂದ್ಲಾಜೆ ಅವರು ಕೊರೊನಾ ಮಾರ್ಗಸೂಚಿಘಲನ್ನು ಉಲ್ಲಂಘಿಸಿ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಹಾಗೇ ಸಾಮಾಜಿಕ ಅಂತರವನ್ನು ಕಾಯ್ದುಕೊಂಡಿಲ್ಲ ಎಂದು ವಕೀಲೆ ಗೀತಾ ಮಿಶ್ರಾ ಎಂಬವರು ಹೈಕೋರ್ಟ್ ಗೆ ದೂರು ಸಲ್ಲಿಸಿದ್ದಾರೆ.

ಇನ್ನು ಶಾಸಕ ಎಂ.ಕೆ ಸೋಮಶೇಖರ್ ವಿರುದ್ಧವೂ ಇವರು ದೂರು ದಾಖಲಿಸಿದ್ದಾರೆ.

- Advertisement -

Latest News

error: Content is protected !!