Thursday, July 3, 2025
Homeಕರಾವಳಿಮಂಗಳೂರುಬೆಳ್ತಂಗಡಿ : ಫೇಸ್ ಬುಕ್ ನಲ್ಲಿ ಅಶ್ಲೀಲ ಪೋಸ್ಟ್; ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನವೀನ್ ಗೌಡ...

ಬೆಳ್ತಂಗಡಿ : ಫೇಸ್ ಬುಕ್ ನಲ್ಲಿ ಅಶ್ಲೀಲ ಪೋಸ್ಟ್; ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನವೀನ್ ಗೌಡ ವಿರುದ್ಧ ಪ್ರಕರಣ ದಾಖಲು

spot_img
- Advertisement -
- Advertisement -

ಬೆಳ್ತಂಗಡಿ : ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಅಶ್ಲೀಲ ಪದಗಳನ್ನು ಉಪಯೋಗಿಸಿ ಪೋಸ್ಟ್ ಹಾಕಿದ ನವೀನ್ ಗೌಡ ಎಂಬಾತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ1 ರಂದು BNS 296 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣ:  ಜುಲೈ 1 ರಂದು ಮದ್ಯಾಹ್ನ 2 ಗಂಟೆಗೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಪಾಂಗಳ ಎಂಬಲ್ಲಿ ಇದ್ದ ಸಮಯ ದೂರುದಾರ ಫೇಸ್ ಬುಕ್ ಖಾತೆಯನ್ನು ಓಪನ್ ಮಾಡಿ ನೋಡಿದಾಗ Naveen Gowda 200 w dd) (https://facebook.com/naveen.gowda.938621) ಪೋಸ್ಟ್ ಮಾಡಿದ್ದು, ಅದರಲ್ಲಿ ಅಶ್ಲೀಲ ಪದಗಳನ್ನು ಬಳಸಿ ಸಾರ್ವಜನಿಕವಾಗಿ ಎಲ್ಲರೂ ಬಳಸುವ ಫೇಸ್ ಬುಕ್ ಖಾತೆಗೆ ಅಶ್ಲೀಲ ಪದಗಳನ್ನು ಹಾಕಿರುತ್ತಾರೆ.ಆದ್ದರಿಂದ Naveen Gowda ಎಂಬ ಫೇಸ್ ಬುಕ್ ಖಾತೆದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದಾರೆ.

- Advertisement -
spot_img

Latest News

error: Content is protected !!