- Advertisement -
- Advertisement -
ಪುತ್ತೂರು ;ಮನೆಯ ಸಮೀಪದ ಕಟ್ಟಡದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ದ.ಕ ಮಹಿಳಾ ಪೊಲೀಸ್ ಠಾಣೆಗೆ ದೂರು ಬಂದ ಮೇರೆಗೆ ಪುತ್ತೂರು ತಾಲೂಕಿನ ಕಸ್ಬಾ ಗ್ರಾಮದ ಸಾಮೆತ್ತಡ್ಕ ಎಂಬಲ್ಲಿರುವ ವಿಲ್ಪೇಡ್ ಎಂಬಾತನ ಮನೆ ಸಮೀಪದ ಕಟ್ಟಡದ ಮೇಲೆ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಕಟ್ಟಡದ ಮಾಲೀಕ ವಿಲ್ಪೇಡ್ ಹಾಗೂ ಸುಳ್ಯದ ಪುರಷನೊಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಆರೊಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ದಿನಾಂಕ 15-07-2025 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
- Advertisement -