- Advertisement -
- Advertisement -
ಉಡುಪಿ: ಖಾಸಗಿ ಬಸ್ ನ ಚಕ್ರದಡಿಗೆ ಸಿಲುಕಿ ಮಹಿಳೆ ಸಾವನ್ನಪ್ಪಿ ಘಟನೆ ಮಣಿಪಾಲ ಈಶ್ವರನಗರದ ಎಂಐಟಿ ಕಾಲೇಜು ಮುಂಭಾಗ ಬುಧವಾರ (ಜು.2) ಸಂಜೆ ಸಂಭವಿಸಿದೆ.
ಬಸ್ ಉಡುಪಿಯಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿತ್ತು ಎನ್ನಲಾಗಿದೆ. ಅಪಘಾತದಲ್ಲಿ ಮಹಿಳೆಯ ದೇಹ ಛಿದ್ರ ಛಿದ್ರಗೊಂಡಿದ್ದು ಮಹಿಳೆಯ ಗುರುತು ಪತ್ತೆಯಾಗಿಲ್ಲ.
ಮಣಿಪಾಲ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -