Saturday, July 5, 2025
Homeಕರಾವಳಿಮಂಗಳೂರುಸುಳ್ಯ : 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದರೋಡೆ ಪ್ರಕರಣದ ಆರೋಪಿಯ ಬಂಧನ

ಸುಳ್ಯ : 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದರೋಡೆ ಪ್ರಕರಣದ ಆರೋಪಿಯ ಬಂಧನ

spot_img
- Advertisement -
- Advertisement -

ಸುಳ್ಯ : 20.03.2022 ರಂದು ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗ್ರಾಮದ ಚೆಟ್ಟೆಕಲ್ಲು ಎಂಬಲ್ಲಿನ ಮನೆಯೊಂದರಲ್ಲಿ ನಡೆದ ರೂ 1,50,000 ರೂಪಾಯಿ ನಗದು ಹಾಗೂ 1 ಮೊಬೈಲ್ ಫೋನ್  ದರೋಡೆ ಪ್ರಕರಣದಲ್ಲಿ, ತಲೆಮರೆಸಿಕೊಂಡಿದ್ದ ಆರೋಪಿ ತಮಿಳುನಾಡಿನ ತಿರುವರೂರ್ ನಿವಾಸಿ ಸುಧಾಕರ ಆರ್ಮುಗಮ್ (42) ಎಂಬಾತನನ್ನು  ಸುಳ್ಯ ಠಾಣಾ ಪೊಲೀಸರು ಜುಲೈ 4 ರಂದು ತಮಿಳುನಾಡಿನ ಕೊಯಮತ್ತೂರಿನಲ್ಲಿ ಬಂಧಿಸಿ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -
spot_img

Latest News

error: Content is protected !!