Sunday, June 7, 2026
Homeಕರಾವಳಿಮಂಗಳೂರುಬೆಳ್ತಂಗಡಿ; ಹೊಸ ನ್ಯಾಯಾಲಯ ಸಂಕೀರ್ಣದ ಮೊದಲ ಹಂತದ ಕಾಮಗಾರಿಯ ಬಗ್ಗೆ ಎಂಎಲ್ಸಿ ಐವನ್ ಡಿ ಸೋಜಾ...

ಬೆಳ್ತಂಗಡಿ; ಹೊಸ ನ್ಯಾಯಾಲಯ ಸಂಕೀರ್ಣದ ಮೊದಲ ಹಂತದ ಕಾಮಗಾರಿಯ ಬಗ್ಗೆ ಎಂಎಲ್ಸಿ ಐವನ್ ಡಿ ಸೋಜಾ ಜೊತೆ ಚರ್ಚೆ

- Advertisement -
- Advertisement -

ಬೆಳ್ತಂಗಡಿಯ ಜನತೆ ಮತ್ತು ನ್ಯಾಯವಾದಿಗಳ ಬಹು ದಿನಗಳ ಬೇಡಿಕೆಯಾಗಿದ್ದ ಹೊಸ ನ್ಯಾಯಾಲಯ ಸಂಕೀರ್ಣದ ಮೊದಲ ಹಂತದ ಕಾಮಗಾರಿಗೆ ಸರಕಾರ ರೂ 9 ಕೋಟಿ ಮಂಜೂರುಗೊಳಿಸಿದ್ದು ಸದ್ರಿ ಕಾಮಗಾರಿಯ ಕುರಿತಾದ ಪೂರಕ ಕಾರ್ಯಗಳ ಬಗ್ಗೆ ಇಂದು ಮಂಗಳೂರಿನಲ್ಲಿ ವಿಧಾನ ಪರಿಷತ್ ಶಾಸಕರಾದ ಐವನ್ ಡಿ ಸೋಜಾ ರವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ,ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್ ಎ, ಹಿರಿಯ ಸಮಿತಿ ಚೇರ್ಮನ್  ಅಲೋಶಿಯಸ್ ಎಸ್ ಲೋಬೊ, ಮಾಜಿ ಅಧ್ಯಕ್ಷರಾದ ಶಶಿಕಿರಣ್ ಜೈನ್ ಮತ್ತು ಕೋಶಾಧಿಕಾರಿ ಪ್ರಶಾಂತ್ ಎಮ್  ಉಪಸ್ಥಿತರಿದ್ದರು.

- Advertisement -

Latest News

error: Content is protected !!