- Advertisement -
- Advertisement -
ನವದೆಹಲಿ: ದೆಹಲಿ ಹೈಕೋರ್ಟ್ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಆಗಸ್ಟ್.11ಕ್ಕೆ ಮುಂದೂಡಿದೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು 2ನೇ ಪ್ರಕರಣ ದಾಖಲು ಮಾಡಿದ್ದರು. ಈ ಪ್ರಕರಣ ರದ್ದುಪಡಿಸುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್.11ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿ ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದೆ.
- Advertisement -