Saturday, June 13, 2026
Homeಕರಾವಳಿಟ್ರೈಲರ್ ನಡಿಗೆ ಬೈಕ್ ಸಿಲುಕಿ ಇಬ್ಬರು ಗಂಭೀರ ಗಾಯ; ಆಸ್ಪತ್ರೆಗೆ ದಾಖಲು  

ಟ್ರೈಲರ್ ನಡಿಗೆ ಬೈಕ್ ಸಿಲುಕಿ ಇಬ್ಬರು ಗಂಭೀರ ಗಾಯ; ಆಸ್ಪತ್ರೆಗೆ ದಾಖಲು  

- Advertisement -
- Advertisement -

ಕಾಸರಗೋಡು: ಇಲ್ಲಿನಪ್ರೆಸ್ ಕ್ಲಬ್ ಜಂಕ್ಷನ್ ಬಳಿ ಟ್ರೈಲರ್ ನಡಿಗೆ ಬೈಕ್ ಸಿಲುಕಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಗುರುವಾರ ಮುಂಜಾನೆ ನಡೆದಿದೆ.

ಗಂಭೀರ ಗಾಯಗೊಂಡವರನ್ನು ಇರಿಯಣ್ಣಿಯ ರಂಜೀಶ್ (35) ಹಾಗೂ ಪ್ರಸಾದ್ ( 45) ಎನ್ನಲಾಗಿದೆ.

ಗಾಯಗೊಂಡ ಇಬ್ಬರನ್ನು ಅಗ್ನಿ ಶಾಮಕ ದಳದ ಸಿಬಂದಿ ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.  

- Advertisement -

Latest News

error: Content is protected !!