Wednesday, June 3, 2026
Homeಕರಾವಳಿಉಡುಪಿಜುಲೈ 10 ರಿಂದ 15 ರವರೆಗೆ ಕರಾವಳಿಯಲ್ಲಿ ಆರೆಂಜ್‌ ಅಲರ್ಟ್‌

ಜುಲೈ 10 ರಿಂದ 15 ರವರೆಗೆ ಕರಾವಳಿಯಲ್ಲಿ ಆರೆಂಜ್‌ ಅಲರ್ಟ್‌

- Advertisement -
- Advertisement -

ಮಂಗಳೂರು: ಕರಾವಳಿಯಾದ್ಯಂತ ಮಳೆ  ಹೆಚ್ಚಾಗಿರುವ ಕಾರಣ ಜುಲೈ 10 ರಿಂದ 15 ರವರೆಗೆ ಕರಾವಳಿ ಪ್ರದೇಶಕ್ಕೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆಯ ಪ್ರಕಾರ ಈ ಅವಧಿಯಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

- Advertisement -

Latest News

error: Content is protected !!