- Advertisement -
![]()
- Advertisement -
ಬೆಳ್ತಂಗಡಿ : ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಸಂತ ಶೆಟ್ಟಿ (48) ಎನ್ಮಾಡಿ ಯವರು ಅಲ್ಪ ಕಾಲದ ಅಸೌಖ್ಯದಿಂದ ಜುಲೈ 16 ರಂದು ರಾತ್ರಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾರೆ. ಅವರು ಪತ್ನಿ, ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧು ಬಳಗದವರನ್ನು ಆಗಲಿದ್ದಾರೆ.
- Advertisement -


