Wednesday, June 3, 2026
Homeಕರಾವಳಿಮಂಗಳೂರುಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಮಣ್ಣು ಕುಸಿತ: ವಾಹನ ಸಂಚಾರ ಸಂಪೂರ್ಣ ಸ್ಥಗಿತ

ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಮಣ್ಣು ಕುಸಿತ: ವಾಹನ ಸಂಚಾರ ಸಂಪೂರ್ಣ ಸ್ಥಗಿತ

- Advertisement -
- Advertisement -

ಕಡಬ : ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75 ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿರುತ್ತದೆ. ಈಗಾಗಲೇ ಮಣ್ಣು ತೆಗೆಯುವ ಕಾರ್ಯ ಆರಂಭವಾಗಿರುತ್ತದೆ. ಇನ್ನಷ್ಟು ಮಣ್ಣು ಕುಸಿಯುತ್ತಿದ್ದು, ಮಣ್ಣು ತೆಗೆಯುವ ಕಾರ್ಯ ಮಧ್ಯಾಹ್ನದವರೆಗೆ ಇರುವುದರಿಂದ, ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಬದಲಿ ರಸ್ತೆಯಲ್ಲಿ ಸಂಚರಿಸಬೇಕಾಗಿ ವಿನಂತಿ.

- Advertisement -

Latest News

error: Content is protected !!