Sunday, June 7, 2026
Homeಕರಾವಳಿಮಂಗಳೂರುಬೆಳ್ತಂಗಡಿ; ಮುಲ್ಲಯ್ಯ ಮುಹಿಲನ್ ಅವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ; ಮುಲ್ಲಯ್ಯ ಮುಹಿಲನ್ ಅವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

- Advertisement -
- Advertisement -

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ಜಾಗದ ನೊಂದಣಿಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಇಂದು ಇನ್ಸ್ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಹಾಗೂ ರಿಜಿಸ್ಟಾರ್ ಆಫ್ ಸ್ಟ್ಯಾಂಪ್ಸ್ ಆಗಿರುವ ಮುಲ್ಲಯ್ಯ ಮುಹಿಲನ್ ಅವರನ್ನು ಶಾಸಕರಾದ ಹರೀಶ್ ಪೂಂಜರವರು ಜುಲೈ 17 ರಂದು ಭೇಟಿ ಮಾಡಿ ಸಮಸ್ಯೆಯನ್ನು ಶೀಘ್ರ ಪರಿಹರಿಸುವಂತೆ  ಮನವಿ  ಮಾಡಿದರು.

- Advertisement -

Latest News

error: Content is protected !!