Sunday, June 14, 2026
Homeಕರಾವಳಿಭಾರಿ ಮಳೆ ಹಿನ್ನೆಲೆ ಜುಲೈ 19 ರಂದು ಬಂಟ್ವಾಳ ಹಾಗೂ ಮಂಗಳೂರು ತಾಲೂಕಿನ ಶಾಲೆಗಳಿಗೆ ರಜೆ...

ಭಾರಿ ಮಳೆ ಹಿನ್ನೆಲೆ ಜುಲೈ 19 ರಂದು ಬಂಟ್ವಾಳ ಹಾಗೂ ಮಂಗಳೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

- Advertisement -
- Advertisement -

ಮಂಗಳೂರು ಹಾಗೂ ಬಂಟ್ವಾಳ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದ್ದು ಈ ಹಿನ್ನೆಲೆ ಜುಲೈ 19 ರಂದು ಬಂಟ್ವಾಳ ತಾಲೂಕಿನ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಆದೇಶ ನೀಡಿದ್ದಾರೆ.

- Advertisement -

Latest News

error: Content is protected !!