- Advertisement -
![]()
- Advertisement -
ಮಂಗಳೂರು: ಕೋಟ್ಯಾಂತರ ರೂಪಾಯಿ ವಂಚನೆ ಎಸಗಿದ ಆರೋಪಿ ರೋಶನ್ ಸಲ್ಡಾನ, ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.
ನಾಂಕ:18-07-2025 ರಂದು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಗೆ ಹಾಜರಾದ ಮಹಾರಾಷ್ಟ್ರದ ಉದ್ಯಮಿಯೊಬ್ಬರು ರೂ 5 ಕೋಟಿ ಹಣವನ್ನು ಹಾಗೂ ಅಸ್ಸಾಂ ರಾಜ್ಯದ ವ್ಯಕ್ತಿಯೊಬ್ಬರು 20 ಲಕ್ಷ ಹಣವನ್ನು ದಿನಾಂಕ:16-07-2025 ರಂದು ಮತ್ತು17-07-2025 ರಂದು ಬ್ಯಾಂಕ್ ಮೂಲಕ ವರ್ಗಾಯಿಸಿರುವುದಾಗಿ ತಿಳಿಸಿದ್ದು ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಸಂಪರ್ಕಿಸಿ ಮಹಾರಾಷ್ಟ್ರದ ಉದ್ಯಮಿಗೆ ಸಂಬಂಧಿಸಿದ ರೂ 3.5 ಕೋಟಿ ಹಣ ಹಾಗೂ ಅಸ್ಸಾಂ ರಾಜ್ಯದ ವ್ಯಕ್ತಿಗೆ ಸಂಬಂಧಿಸಿದ ರೂ 20 ಲಕ್ಷ ಹಣವನ್ನು ಪ್ರೀಜ್ ಮಾಡಲಾಗಿರುತ್ತದೆ.
ಪ್ರಕರಣಗಳಲ್ಲಿ ತನಿಖೆ ಮುಂದುವರೆದಿದ್ದು, ಆರೋಪಿತನನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಂಡು ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
- Advertisement -


