- Advertisement -
![]()
- Advertisement -
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ-2 ಡಿ.ಎಸ್.ರಾಜೇಂದ್ರ ಅವರನ್ನು ರಾಮನಗರ ಜಿಲ್ಲೆ ಹೆಚ್ಚುವರಿ ಅಧೀಕ್ಷಕ-2 ಆಗಿ ವರ್ಗಾವಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ-1 ಜಾಗಕ್ಕೆ ಅನಿಲ್ ಕುಮಾರ್.ಎಸ್.ಬೂಮರೆಡ್ಡಿ ಶಿವಮೊಗ್ಗ ಜಿಲ್ಲೆಯ ಪೊಲೀಸ್ ಅಧೀಕ್ಷಕ-1 ಇವರನ್ನು ವರ್ಗಾವಣೆ ಮಾಡಲಾಗಿದೆ.
ಸರ್ಕಾರದ ಅಧೀನ ಕಾರ್ಯದರ್ಶಿ ಜಿ.ಶ್ಯಾಮ ಹೊಳ್ಳ ಇವರು ಜುಲೈ 21 ರಂದು ವರ್ಗಾವಣೆ ಮಾಡಿ ಆದೇಶ ಮಾಡಿದ್ದಾರೆ.
- Advertisement -


