Saturday, June 13, 2026
Homeಕರಾವಳಿಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಬಸ್ ನಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿ

ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಬಸ್ ನಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿ

- Advertisement -
- Advertisement -

ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಎಕ್ಸ್ಪ್ರೆಸ್ ಬಸ್ ನಲ್ಲಿ ಯುವತಿಯೊಂದಿಗೆ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದೆ.

ಕೂಡಲೇ ಸಾರ್ವಜನಿಕರು ಆರೋಪಿಯನ್ನು ಹಿಡಿದು ಪುತ್ತೂರಿನ ಪೊಲೀಸರಿಗೆ ಒಪ್ಪಿಸಿದ್ದಾರೆ .ಸದ್ಯ ಆರೋಪಿಯನ್ನು ಮಹಿಳಾ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು ಯುವತಿಯ ದೂರಿನ ಮೇರೆಗೆ ಪ್ರಕರಣ ದಾಖಲಾಗಲಿದೆ.

- Advertisement -

Latest News

error: Content is protected !!