Saturday, June 13, 2026
Homeಕರಾವಳಿಬಂಟ್ವಾಳ ನಗರ ಪೊಲೀಸ್ ಠಾಣೆಯ ಎಸ್.ಐಯಾಗಿ ಅಧಿಕಾರ ಸ್ವೀಕರಿಸಿದ ಸಂದೀಪ್ ಶೆಟ್ಟಿ

ಬಂಟ್ವಾಳ ನಗರ ಪೊಲೀಸ್ ಠಾಣೆಯ ಎಸ್.ಐಯಾಗಿ ಅಧಿಕಾರ ಸ್ವೀಕರಿಸಿದ ಸಂದೀಪ್ ಶೆಟ್ಟಿ

- Advertisement -
- Advertisement -

ಬಂಟ್ವಾಳ: ನಗರ ಪೊಲೀಸ್ ಠಾಣೆಯ ಎಸ್.ಐ. ಆಗಿ ಸಂದೀಪ್ ಶೆಟ್ಟಿ ಅವರು ಜು. 23 ಬುಧವಾರದಂದು ಅಧಿಕಾರ ಸ್ವೀಕರಿಸಿದ್ದಾರೆ.

ಕಳೆದ ಎರಡುವರೆ ವರ್ಷಗಳಿಂದ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಕರ್ತವ್ಯನಿರತರಾಗಿದ್ದ ಎಸ್.ಐ. ರಾಮಕೃಷ್ಣ ಅವರು ವಿಟ್ಲ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದು, ಇದೀಗ ಅವರ ಸ್ಥಾನಕ್ಕೆ ಸ್ಥಳ ನಿರೀಕ್ಷಣೆಯಲ್ಲಿದ್ದ ಸಂದೀಪ್ ಶೆಟ್ಟಿ ಅವರನ್ನು ಬಂಟ್ವಾಳ ನಗರ ಠಾಣೆಗೆ ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿತ್ತು. ಹಾಗಾಗಿ ಬುಧವಾರ ಸಂದೀಪ್ ಶೆಟ್ಟಿ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

- Advertisement -

Latest News

error: Content is protected !!