Saturday, June 6, 2026
Homeಕರಾವಳಿಉಡುಪಿಭಾರೀ ಮಳೆ ಹಿನ್ನೆಲೆ ಜು.24 ರಂದು ಉಡುಪಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

ಭಾರೀ ಮಳೆ ಹಿನ್ನೆಲೆ ಜು.24 ರಂದು ಉಡುಪಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

- Advertisement -
- Advertisement -

ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಈ ಹಿನ್ನೆಲೆ ಜು.24 ರಂದು ಜಿಲ್ಲೆಯಾದ್ಯಂತ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜು, ಐಟಿಐ ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದೇಶ ಹೊರಡಿಸಿದ್ದಾರೆ.

- Advertisement -

Latest News

error: Content is protected !!