Saturday, June 6, 2026
Homeಕರಾವಳಿಮಂಗಳೂರುಮಂಗಳೂರು : ಅಬಕಾರಿ ಪ್ರಕರಣದಲ್ಲಿ 12 ವರ್ಷ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು : ಅಬಕಾರಿ ಪ್ರಕರಣದಲ್ಲಿ 12 ವರ್ಷ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

ಮಂಗಳೂರು : ಅಬಕಾರಿ ಜ್ಯಾರಿ ಮತ್ತು ಲಾಟರಿ ನಿಷೇಧ ದಳ ಪೊಲೀಸ್ ಠಾಣೆಯಲ್ಲಿ 2012 ರಲ್ಲಿ ದಾಖಲಾದ ಕಲಂ 32,34 ಕೆ.ಇ ಆಕ್ಟ್ ಹಾಗೂ 87/2012 ಕಲಂ 32,34 ಕೆ.ಇ ಆಕ್ಟ್ ಪ್ರಕರಣದಲ್ಲಿ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿರುವ ಎಲ್ ಪಿ.ಸಿ ಆರೋಪಿ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ನಿವಾಸಿ ಸತ್ಯ @  ಸತೀಶ್(42) ಎಂಬಾತನನ್ನು ಜುಲೈ 23 ರಂದು ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

- Advertisement -

Latest News

error: Content is protected !!