Sunday, June 7, 2026
Homeಕರಾವಳಿಬೆಳ್ತಂಗಡಿ  ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣದ ಮುಂದಿನ ಕಾರ್ಯಯೋಜನೆಗಳ ಬಗ್ಗೆ ಅಡ್ವೊಕೇಟ್ ಜನರಲ್ ಶಶಿಕಿರಣ್...

ಬೆಳ್ತಂಗಡಿ  ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣದ ಮುಂದಿನ ಕಾರ್ಯಯೋಜನೆಗಳ ಬಗ್ಗೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರೊಂದಿಗೆ ಚರ್ಚೆ

- Advertisement -
- Advertisement -

ಬೆಂಗಳೂರು;  ಬೆಳ್ತಂಗಡಿ  ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡಕ್ಕೆ ರಾಜ್ಯ ಸರ್ಕಾರ ಮಂಜೂರುಗೊಳಿಸಿದ 9 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಯ ವಿಚಾರದಲ್ಲಿ ಬೆಂಗಳೂರಿನಲ್ಲಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಯವರನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ಅವರ ಕಚೇರಿಯಲ್ಲಿ ಭೇಟಿ ಮಾಡಿ ಮುಂದಿನ ಕಾರ್ಯಯೋಜನೆಗಳ ಬಗ್ಗೆ ಚರ್ಚಿಸಲಾಯಿತು.

 ಈ ಸಂಧರ್ಭದಲ್ಲಿ ವಿಧಾನ ಪರಿಷತ್ ಶಾಸಕ ಐವನ್ ಡಿ ಸೋಜಾ, ಮಾಜಿ ಸಚಿವರಾದ ಅಭಯಚಂದ್ರ ಜೈನ್, ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್, ಹಿರಿಯ ಸಮಿತಿ ಚೇರ್ಮನ್ ಅಲೋಶಿಯಸ್ ಎಸ್ ಲೋಬೋ, ಮಾಜಿ ಅಧ್ಯಕ್ಷರುಗಳಾದ ಶಿವಕುಮಾರ್, ಎಸ್. ಎಂ,  ಶಶಿಕಿರಣ್ ಜೈನ್, ಪ್ರದಾನ ಕಾರ್ಯದರ್ಶಿ ನವೀನ್ ಬಿ.ಕೆ, ಕೋಶಾಧಿಕಾರಿ ಪ್ರಶಾಂತ್ , ಎಂ , ಕಾರ್ಯಕಾರಿ ಸಮಿತಿ ಸದಸ್ಯರಾದ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.

- Advertisement -

Latest News

error: Content is protected !!