Thursday, June 4, 2026
Homeಕರಾವಳಿಮಂಗಳೂರುಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಪ್ರಕರಣ; ಬೆಳ್ತಂಗಡಿಯಲ್ಲಿ ಎಸ್.ಐ.ಟಿ ಕಚೇರಿ ಆರಂಭಿಸಲಿರುವ ಅಧಿಕಾರಿಗಳು

ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಪ್ರಕರಣ; ಬೆಳ್ತಂಗಡಿಯಲ್ಲಿ ಎಸ್.ಐ.ಟಿ ಕಚೇರಿ ಆರಂಭಿಸಲಿರುವ ಅಧಿಕಾರಿಗಳು

- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿದ ಪ್ರಕರಣ ಸಂಬಂಧ ಬೆಳ್ತಂಗಡಿಯಲ್ಲಿ ಜುಲೈ 25 ರಂದು ಎಸ್.ಐ.ಟಿ ಅಧಿಕಾರಿಗಳು ಕಚೇರಿ ಓಪನ್ ಮಾಡಲಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಪೊಲೀಸ್ ಇಲಾಖೆಗೆ ಸೇರಿದ ಹೊಸ ಕಟ್ಟಡದಲ್ಲಿ ಎಸ್.ಐ.ಟಿ ಕಚೇರಿ ಓಪನ್ ಮಾಡಲಿದ್ದಾರೆ. ಹೊಸ ಕಟ್ಟಡದ ನೆಲ ಮಹಡಿಯ ಎರಡು ಕೋಣೆಗಳನ್ನು ಎಸ್.ಐ.ಟಿ ಅಧಿಕಾರಿಗಳು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ  ಮೃತದೇಹ ಹೂತು ಹಾಕಿದ ಪ್ರಕರಣದ ತನಿಖೆಗಾಗಿ ಕಚೇರಿ ತೆರೆಯಲಿದ್ದಾರೆ.

- Advertisement -

Latest News

error: Content is protected !!