- Advertisement -
![]()
- Advertisement -
ನೆಲ್ಯಾಡಿ: ಸಕಲೇಶಪುರ ತಾಲೂಕು ಶಿರಾಡಿ ಘಾಟಿಯ ಮಾರನಹಳ್ಳಿ ಬಳಿ ಕೆಎಸ್ಸಾರ್ಟಿಸಿಯ ಎರಡು ಬಸ್‌ಗಳ ನಡುವೆ ಗುರುವಾರ ಮಧ್ಯಾಹ್ನ ಢಿಕ್ಕಿ ಸಂಭವಿಸಿ ಓರ್ವ ಚಾಲಕನ ಸಹಿತ 25 ಮಂದಿ ಗಾಯಗೊಂಡ ಘಟನೆ ನಡೆದಿದೆ.
ಒಬ್ಬ ಬಸ್ ಚಾಲಕನಿಗೆ ಗಂಭೀರ ಪೆಟ್ಟಾಗಿದ್ದು, 8 ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ಒಂದು ಬಸ್ ಬೆಂಗಳೂರಿನಿಂದ ಮಂಗಳೂರಿಗೆ, ಮತ್ತೂಂದು ಧರ್ಮಸ್ಥಳದಿಂದ ಮಂಗಳೂರಿಗೆ ಹೋಗುತ್ತಿದ್ದವು. ಗಾಯಾಳುಗಳನ್ನು ಸಕಲೇಶಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -


