- Advertisement -
![]()
- Advertisement -
ಪುತ್ತೂರು ; 5 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಹಾಸನ ಜಿಲ್ಲೆಯ ಬೇಲೂರು ನಿವಾಸಿ ಔರಾನ್ @ ರಿಯಾಜ್ (33) ಬಂಧಿತ ಆರೋಪಿ. ಆರೋಪಿಯನ್ನು ದಿನಾಂಕ 24/07/2025 ರಂದು ಉಪ್ಪಿನಂಗಡಿ ಠಾಣಾ ಪೊಲೀಸ್ ಉಪನಿರೀಕ್ಷರಾದ ಕೌಶಿಕ್ ರವರ ನೇತೃತ್ವದಲ್ಲಿ, ಸಿಬ್ಬಂದಿಯಾದ ಸಿ ಹೆಚ್ ಸಿ 685 ಪ್ರಶಾಂತ್ ರೈ, ಸಿಪಿಸಿ 2283 ಶ್ರೀಶೈಲ ಎಂ.ಕೆ, ಸಿಪಿಸಿ 2404 ಮಹಮ್ಮದ್ ಮೌಲಾನಾ ರವರು ಹಾಸನ ಜಿಲ್ಲೆಯ ಬೇಲೂರು ಎಂಬಲ್ಲಿ ಪತ್ತೆಹಚ್ಚಿ ಆರೊಪಿಯನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
- Advertisement -


