Friday, June 5, 2026
Homeತಾಜಾ ಸುದ್ದಿ26ನೇ ಕಾರ್ಗಿಲ್‌ ವಿಜಯ್‌ ದಿವಸ್‌ ಆಚರಣೆ: ಹುತಾತ್ಮ ಯೋಧರನ್ನು ಸ್ಮರಿಸಿ ಪ್ರಧಾನಿ ಮೋದಿ ಟ್ವೀಟ್‌

26ನೇ ಕಾರ್ಗಿಲ್‌ ವಿಜಯ್‌ ದಿವಸ್‌ ಆಚರಣೆ: ಹುತಾತ್ಮ ಯೋಧರನ್ನು ಸ್ಮರಿಸಿ ಪ್ರಧಾನಿ ಮೋದಿ ಟ್ವೀಟ್‌

- Advertisement -
- Advertisement -

ನವದೆಹಲಿ: 26ನೇ ವರ್ಷದ ಕಾರ್ಗಿಲ್‌ ವಿಜಯ್‌ ದಿವಸ್‌ ಆಚರಣೆ ಹಿನ್ನೆಲೆಯಲ್ಲಿ ಹುತಾತ್ಮ ಯೋಧರನ್ನು ಸ್ಮರಿಸಿ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮಾಡಿದ್ದಾರೆ.

ʻಈ ಸಂದರ್ಭವು ದೇಶದ ಸ್ವಾಭಿಮಾನವನ್ನು ರಕ್ಷಿಸಲು ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟ ಭಾರತ ಮಾತೆಯ ಆ ಧೈರ್ಯಶಾಲಿ ಪುತ್ರರ ಅಪ್ರತಿಮ ಧೈರ್ಯ ಮತ್ತು ಶೌರ್ಯವನ್ನು ನೆನಪಿಸುತ್ತದೆ. ಮಾತೃಭೂಮಿಗಾಗಿ ಪ್ರಾಣ ನೀಡುವ ಅವರ ಉತ್ಸಾಹವು ಪ್ರತಿ ಪೀಳಿಗೆಗೆ ಸ್ಪೂರ್ತಿ ನೀಡುತ್ತದೆ. ಜೈ ಹಿಂದೆ ಎಂದು ಪೋಸ್ಟ್‌ ಮಾಡಿದ್ದಾರೆ.

- Advertisement -

Latest News

error: Content is protected !!