Thursday, June 4, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ದೂರುದಾರ ಎಸ್.ಐ.ಟಿ ತನಿಖೆ ಮುಗಿಸಿ ವಾಪಸ್

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ದೂರುದಾರ ಎಸ್.ಐ.ಟಿ ತನಿಖೆ ಮುಗಿಸಿ ವಾಪಸ್

- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 26 ರಂದು ಮಂಗಳೂರು ಐಬಿ ಯಲ್ಲಿ ಎಸ್.ಐ.ಟಿ ತನಿಖೆಗೆ ದೂರುದಾರ ವ್ಯಕ್ತಿ ಇಬ್ಬರು ವಕೀಲರ ಜೊತೆ ಬೆಳಗ್ಗೆ 11 ಗಂಟೆಗೆ ಹಾಜರಾಗಿದ್ದು ಸಂಜೆ 7:30 ಕ್ಕೆ ವಿಚಾರಣೆ ಮುಗಿಸಿ ವಕೀಲರ ಜೊತೆ ವಾಪಸ್ ತೆರಳಿದ್ದಾನೆ.

ಸುಮಾರು 8 ಗಂಟೆ 30 ನಿಮಿಷಗಳ ಕಾಲ SIT ವಿಚಾರಣೆಗೆ ದೂರುದಾರ ಒಳಪಟ್ಟಿದ್ದಾರೆ ಎನ್ನಲಾಗಿದೆ .

- Advertisement -

Latest News

error: Content is protected !!