Wednesday, June 3, 2026
Homeಚಿಕ್ಕಮಗಳೂರುಚಾರ್ಮಾಡಿ ಘಾಟ್ ನಲ್ಲಿ ನಿಷೇಧಿತ ಪ್ರದೇಶದಲ್ಲಿ ಟ್ರೆಕ್ಕಿಂಗ್; ಬೆಂಗಳೂರಿನ 103 ಪ್ರವಾಸಿಗರ ಮೇಲೆ ಪ್ರಕರಣ ದಾಖಲು

ಚಾರ್ಮಾಡಿ ಘಾಟ್ ನಲ್ಲಿ ನಿಷೇಧಿತ ಪ್ರದೇಶದಲ್ಲಿ ಟ್ರೆಕ್ಕಿಂಗ್; ಬೆಂಗಳೂರಿನ 103 ಪ್ರವಾಸಿಗರ ಮೇಲೆ ಪ್ರಕರಣ ದಾಖಲು

- Advertisement -
- Advertisement -

ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯ ನಿಷೇಧಿತ ಪ್ರದೇಶದಲ್ಲಿ ಚಾರಣ ನಡೆಸಿದ ಆರೋಪದಡಿಯಲ್ಲಿ 103 ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಕರ್ನಾಟಕ ಪೊಲೀಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಬಾಳೂರು ಠಾಣೆ ಪೊಲೀಸರು ದಂಡ ವಿಧಿಸಿದ್ದಾರೆ.

ಮೂಡಿಗೆರೆ ತಾಲೂಕು ವ್ಯಾಪ್ತಿಯಲ್ಲಿರುವ ಚಾರ್ಮಾಡಿ ಘಾಟಿಯ ಬಿದಿರುತಳ ಅರಣ್ಯ ಪ್ರದೇಶಕ್ಕೆ ಚಾರಣಕ್ಕೆ ತೆರಳಿದ್ದ ಬೆಂಗಳೂರು ಮೂಲದ 103 ಜನ ಪ್ರವಾಸಿಗರ ಮೇಲೆ ಎಫ್ ಐಅರ್ ದಾಖಲಾಗಿದೆ.

ನಿಷೇಧಿತ ಪ್ರದೇಶಕ್ಕೆ ಪ್ರವಾಸಿಗರನ್ನು ಸ್ಥಳೀಯರು ಕರೆದೊಯ್ದಿದ್ದು, ರಾಣಿ ಝರಿ ಮತ್ತು ಬಂಡಾಜೆ ಫಾಲ್ಸ್ ನಲ್ಲಿ ಪ್ರವಾಸಿಗರಿಗೆ ನಿಷೇಧ ಇರುವ ಕಾರಣ
ಬಿದಿರುತಳ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದರು ಎನ್ನಲಾಗಿದೆ.

ಸ್ಥಳೀಯರ ಆರು ಪಿಕಪ್ ವಾಹನಗಳ‌ ಮೇಲೂ ಪ್ರಕರಣ ದಾಖಲಿಸಿ ಸೀಜ್ ಮಾಡಲಾಗಿದೆ.ಬೆಂಗಳೂರಿನ ಕಂಪನಿಯೊಂದರ ಉದ್ಯೋಗಿಗಳುಚಿಕ್ಕಮಗಳೂರು: ಚಾರ್ಮಾಡಿ ಘಾಟಿಯ ನಿಷೇಧಿತ ಪ್ರದೇಶದಲ್ಲಿ ಚಾರಣ ನಡೆಸಿದ ಆರೋಪದಡಿಯಲ್ಲಿ
103 ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಕರ್ನಾಟಕ ಪೊಲೀಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಬಾಳೂರು ಠಾಣೆ ಪೊಲೀಸರು ದಂಡ ವಿಧಿಸಿದ್ದಾರೆ.ಮೂಡಿಗೆರೆ ತಾಲೂಕು ವ್ಯಾಪ್ತಿಯಲ್ಲಿರುವ ಚಾರ್ಮಾಡಿ ಘಾಟಿಯ ಬಿದಿರುತಳ ಅರಣ್ಯ ಪ್ರದೇಶಕ್ಕೆ ಚಾರಣಕ್ಕೆ ತೆರಳಿದ್ದ ಬೆಂಗಳೂರು ಮೂಲದ 103 ಜನ ಪ್ರವಾಸಿಗರ ಮೇಲೆ ಎಫ್ ಐಅರ್ ದಾಖಲಾಗಿದೆ.

ನಿಷೇಧಿತ ಪ್ರದೇಶಕ್ಕೆ ಪ್ರವಾಸಿಗರನ್ನು ಸ್ಥಳೀಯರು ಕರೆದೊಯ್ದಿದ್ದು, ರಾಣಿ ಝರಿ ಮತ್ತು ಬಂಡಾಜೆ ಫಾಲ್ಸ್ ನಲ್ಲಿ ಪ್ರವಾಸಿಗರಿಗೆ ನಿಷೇಧ ಇರುವ ಕಾರಣ
ಬಿದಿರುತಳ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದರು ಎನ್ನಲಾಗಿದೆ. ಸ್ಥಳೀಯರ ಆರು ಪಿಕಪ್ ವಾಹನಗಳ‌ ಮೇಲೂ ಪ್ರಕರಣ ದಾಖಲಿಸಿ ಸೀಜ್ ಮಾಡಲಾಗಿದೆ.

ಬೆಂಗಳೂರಿನ ಕಂಪನಿಯೊಂದರ ಉದ್ಯೋಗಿಗಳು ಟೂರಿಸ್ಟ್ ಪ್ಯಾಕೇಜ್ ಅಡಿಯಲ್ಲಿ ಪ್ರವಾಸಕ್ಕೆ ಬಂದಿದ್ದರು ಎಂದು ತಿಳಿದುಬಂದಿದೆ.ಟೂರಿಸ್ಟ್ ಪ್ಯಾಕೇಜ್ ಅಡಿಯಲ್ಲಿ ಪ್ರವಾಸಕ್ಕೆ ಬಂದಿದ್ದರು ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!