- Advertisement -
![]()
- Advertisement -
ಶ್ರೀನಗರ: ಪಹಲ್ಗಾಮ್ ದಾಳಿಯ ಮೂವರು ಶಂಕಿತ ಉಗ್ರನ್ನು ಭದ್ರತಾ ಪಡೆ ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಹತ್ಯೆ ಮಾಡಿದ್ದಾರೆ.
ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾದ ಮೂವರು ಉಗ್ರರನ್ನು ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್ ಕಾರ್ಯಾಚರಣೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೊಲೀಸರು, ಸಿಆರ್‌ಪಿಎಫ್ ಸೇರಿದಂತೆ ಆಪರೇಷನ್ ಮಹಾದೇವ್ ಕಾರ್ಯಾಚರಣೆ ನಡೆಸಿದ್ದು, ಹತ್ಯೆ ಮಾಡಿದ ದೃಶ್ಯ ಈ ಡ್ರೋನ್‌ನಲ್ಲಿ ಸೆರೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
- Advertisement -


