- Advertisement -
![]()
- Advertisement -
ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಎಸ್ ಐಟಿ ಅಧಿಕಾರಿಗಳು ಇಂದು ದೂರುದಾರ ವ್ಯಕ್ತಿಯೊಂದಿಗೆ ತೆರಳಿ ಸ್ಥಳ ಮಹಜರು ನಡೆಸಿದರು. ಈ ವೇಳೆ 13 ಮೃತದೇಹ ಹೂತು ಹಾಕಿದ ಜಾಗಗಳನ್ನು ಸಾಕ್ಷಿದಾರ ತೋರಿಸಿದ್ದಾರೆ ಎನ್ನಲಾಗಿದೆ.
ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನ ಘಟ್ಟದ ಪಕ್ಕದಲ್ಲಿರುವ ಅರಣ್ಯ ಪ್ರದೇಶದಲ್ಲಿ ಇಂದು 13 ಮೃತದೇಹ ಹೂತು ಹಾಕಿರುವ ಜಾಗವನ್ನು ಗುರುತಿಸಿದ್ದು. ನಾಳೆ ಕೂಡ ಎಸ್.ಐ.ಟಿ ಅಧಿಕಾರಿಗಳ ಸಮ್ಮುಖದಲ್ಲಿ ಮತ್ತೆ ಸ್ಥಳ ಮಹಜರು ಕಾರ್ಯ ಮುಂದುವರೆಯಲಿದೆ.
- Advertisement -


