- Advertisement -
![]()
- Advertisement -
ಉಡುಪಿ: ಬೆಲ್ಟ್ ನಿಂದ ನೇಣು ಬಿಗಿದುಕೊಂಡು ಸೆಕೆಂಡ್ ಪಿಯುಸಿ ವಿದ್ಯಾರ್ಥಿ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಮಲ್ಪೆಯಲ್ಲಿ ನಡೆದಿದೆ.
ಉಡುಪಿಯ ಕಾಲೇಜೊಂದರಲ್ಲಿ ಈತ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಮನೆಯ ಹಾಲ್ ನ ಕಿಟಕಿಗೆ ನೇಣು ಹಾಕಿಕೊಂಡು ಸೋಫಾದ ಮೇಲೆ ಒರಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾನೆ.
ಆತನನ್ನು ನೋಡಿದ ಕೂಡಲೇ ತಾಯಿ ಕುತ್ತಿಗೆಯಲ್ಲಿದ್ದ ಬೆಲ್ಟ್ ಕಟ್ ಮಾಡಿ ನೆರೆಮನೆಯವರ ಸಹಾಯದಿಂದ ಕಾರಿನಲ್ಲಿ ಗೆರೊಟ್ಟಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಆತ ಆಗಲೇ ಮೃತಪಟ್ಟಿದ್ದ ಎನ್ನಲಾಗಿದೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


