Saturday, June 13, 2026
Homeಕರಾವಳಿಕಿಡ್ನಿ ಸಂಬಂಧಿತ ಅನಾರೋಗ್ಯದಿಂದ ಬಳಲಿ ಪದವೀಧರೆ ಸಾವು

ಕಿಡ್ನಿ ಸಂಬಂಧಿತ ಅನಾರೋಗ್ಯದಿಂದ ಬಳಲಿ ಪದವೀಧರೆ ಸಾವು

- Advertisement -
- Advertisement -

ಕಡಬ: ಪದವೀಧರೆ ಯುವತಿಯೊಬ್ಬರು ಕಳೆದ ಕಿಡ್ನಿ ಸಂಬಂಧಿತ ಅನಾರೋಗ್ಯದಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಕುಂತೂರು ಗ್ರಾಮದ ಇಡಾಳ ನಿವಾಸಿ ಕರಿಯಪ್ಪ ಯಾನೆ ಕೇಶವ ಗೌಡ ಅವರ ಪುತ್ರಿ ಶ್ವೇತಾ(23) ಅವರು ಮೃತಪಟ್ಟಿದ್ದಾರೆ.

ಇವರು ಕಳೆದ ಎರಡು ವರ್ಷಗಳಿಂದ ಕಿಡ್ನಿ ಸಂಬಂಧಿತ ಅನಾರೋಗ್ಯದಿಂದ ಬಳಲುತ್ತಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ನಂತರದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕರಿಯಾಗದೆ ಜು. 28 ಸೋಮವಾರದಂದು ಮೃತಪಟ್ಟಿದ್ದಾರೆ.

- Advertisement -

Latest News

error: Content is protected !!