Saturday, June 6, 2026
Homeಕರಾವಳಿಬೆಳ್ತಂಗಡಿ : ಮೃತದೇಹ ಹೂತು ಹಾಕಿದ ಪ್ರಕರಣ: ಎಸ್.ಐ.ಟಿಯಿಂದ ಇಂದಿನ ಕಾರ್ಯಾಚರಣೆ ಅಂತ್ಯ

ಬೆಳ್ತಂಗಡಿ : ಮೃತದೇಹ ಹೂತು ಹಾಕಿದ ಪ್ರಕರಣ: ಎಸ್.ಐ.ಟಿಯಿಂದ ಇಂದಿನ ಕಾರ್ಯಾಚರಣೆ ಅಂತ್ಯ

- Advertisement -
- Advertisement -

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 29 ರ ಕಾರ್ಯಾಚರಣೆಯನ್ನು 6:15 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳು ಅಂತ್ಯ ಮಾಡಿದ್ದಾರೆ. ನಾಳೆ ಮತ್ತೆ ಮೂರನೇ ದಿನದ ಕಾರ್ಯಾಚರಣೆ ಮುಂದುವರಿಸಲಿದ್ದಾರೆ.

- Advertisement -

Latest News

error: Content is protected !!