- Advertisement -
![]()
- Advertisement -
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಬಗ್ಗೆ ಧರ್ಮಸ್ಥಳ ಗ್ರಾಮದ ನೇತ್ರಾವತಿ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಸ್ಥಳಕ್ಕೆ ಜುಲೈ 30 ರಂದು ಮಧ್ಯಾಹ್ನದ ಬಳಿಕ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ ಆಗಮಿಸಿ ತನಿಖೆ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ.
- Advertisement -


