Saturday, June 6, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ; ಗುರುತು ಮಾಡಿದ ಎರಡನೇ ಸ್ಥಳದಲ್ಲಿ...

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ; ಗುರುತು ಮಾಡಿದ ಎರಡನೇ ಸ್ಥಳದಲ್ಲಿ ಸಿಗದ ಕಳೇಬರಗಳು

- Advertisement -
- Advertisement -

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಜುಲೈ 30 ರಂದು ಎರಡನೇ ಗುರುತು ಮಾಡಿದ ಸ್ಥಳದಲ್ಲಿ 11:30 ವರೆಯಿಂದ 12:45 ಯವರೆಗೆ ನಡೆದ ಎಸ್.ಐ.ಟಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಯಾವುದೇ ಕಳೇಬರಗಳು ಸಿಕ್ಕಿಲ್ಲ ಎನ್ನಲಾಗಿದೆ. ಇನ್ನೂ ಮೂರನೇ ಗುರುತು ಮಾಡಿದ ಸ್ಥಳದಲ್ಲಿ ಕಾರ್ಯಾಚರಣೆಗೆ ಇಳಿದಿದ್ದಾರೆ.

- Advertisement -

Latest News

error: Content is protected !!