- Advertisement -
![]()
- Advertisement -
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜುಲೈ 30 ರಂದು ನಾಲ್ಕನೇ ಗುರುತು ಮಾಡಿದ ಸ್ಥಳದಲ್ಲಿ ಏನೂ ಸಿಗದ ಹಿನ್ನಲೆಯಲ್ಲಿ ಐದನೇ ಗುರುತು ಮಾಡಿದ ಸ್ಥಳದಲ್ಲಿ 5 ಗಂಟೆಯಿಂದ 6 ಗಂಟೆಯವರೆಗೆ ಎಸ್.ಐ.ಟಿ ಅಧಿಕಾರಿಗಳ ಕಾರ್ಯಾಚರಣೆ ನಡೆಸಿದ್ರು. ಈ ವೇಳೆ ಯಾವುದೇ ಕಳೆಬರಗಳು ಸಿಕ್ಕಿಲ್ಲ ಎನ್ನಲಾಗಿದೆ. ಇಂದಿನ ಎಸ್.ಐ.ಟಿ ಕಾರ್ಯಾಚರಣೆ ಅಂತ್ಯ ಮಾಡಿದ್ದು ನಾಳೆ ಎಂದಿನಂತೆ ಕಾರ್ಯಾಚರಣೆ ಆರಂಭವಾಗುತ್ತದೆ.
- Advertisement -


