- Advertisement -


- Advertisement -
ಬೆಳ್ತಂಗಡಿ: ತಾಲೂಕು ಅಡಿಕೆ ವರ್ತಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಮತ್ತು ವರ್ತಕರ ಸಂಘದ ಜಿಲ್ಲಾ ಸಂಘಟನೆಯು ಜು. 30 ಬುಧವಾರದಂದು ಬೆಳ್ತಂಗಡಿ APMC ಪ್ರಾಂಗಣದಲ್ಲಿ ನಡೆಯಿತು.
ತಾಲೂಕು ಅಡಿಕೆ ವರ್ತಕರ ಸಂಘದ ನೂತನ ಅಧ್ಯಕ್ಷರಾಗಿ ಹೇಮಾಶಂಕರ ಶೆಟ್ಟಿ ,ಕಾರ್ಯದರ್ಶಿಯಾಗಿ ಸಂಶುದ್ದೀನ್ ಜಾರಿಗೆಬೈಲ್ , ಕೋಶಾಧಿಕಾರಿಯಾಗಿ ಶರತ್ ಮಡಂತ್ಯಾರು, ಉಪಾಧ್ಯಕ್ಷ ರಾಗಿ ನೀಲೇಶ್ ಕುಮಾರ್ ಪಟೇಲ್ ಮತ್ತು ಅಶ್ರಫ್ MH ಹಾಗೂ ಜತೆ ಕಾರ್ಯದರ್ಶಿಯಾಗಿ ಯಾಕುಬ್ MP ಉರುವಲು ಪದವು ಮತ್ತು ಹಕೀಂ ಆಯ್ಕೆಗೊಂಡರು
ಮಾಜಿ ಅಧ್ಯಕ್ಷರಾದಂತಹ ಬಾಲಕೃಷ್ಣ ಶೆಟ್ಟಿ ಇವರು ದಾಖಲೆಪತ್ರಿಗಳನ್ನು ಹಸ್ತಾಂತರಿಸಿದರು
- Advertisement -


