- Advertisement -
![]()
- Advertisement -
ಮಂಗಳೂರು: ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ ಐಟಿ ಸಹಾಯವಾಣಿ ಆರಂಭ ಮಾಡಿದೆ.

ಈಗಾಗಲೇ ಕದ್ರಿ ಮಲ್ಲಿಕಟ್ಟೆಯ ನಿರೀಕ್ಷಣಾ ಮಂದಿರ(ಐಬಿ)ದಲ್ಲಿ ಎಸ್‌ಐಟಿ ಕಚೇರಿ ತೆರೆಯಲಾಗಿದೆ. ಇದೀಗ ಪ್ರಕಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿಯನ್ನು ಸಂಪರ್ಕಿಸಲು ಎಸ್ ಐಟಿ ಸಹಾಯವಾಣಿ ಆರಂಭಿಸಿದೆ. 0824-2005301 ಇದು ಸಹಾಯವಾಣಿ ಸಂಖ್ಯೆಯಾಗಿದೆ. ಅಲ್ಲದೇ ಎಸ್‌ಐಟಿ ತಂಡ ವಾಟ್ಸಾಪ್ ನಂಬರ್ 8277986369 ಬಿಡುಗಡೆ ಮಾಡಿದೆ. ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯೊಳಗೆ ಸಂಪರ್ಕ ಮಾಡಲು ಎಸ್‌ಐಟಿ ಮನವಿ ಮಾಡಿಕೊಂಡಿದೆ. ಹೆಚ್ಚಿನ ಸಂಪರ್ಕಕ್ಕೆಂದು ಇ-ಮೇಲ್ ಐಡಿ [email protected] ಕೂಡಾ ನೀಡಲಾಗಿದೆ.
- Advertisement -


