- Advertisement -
![]()
- Advertisement -
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 31 ರಂದು ಆರನೇ ಗುರುತು ಮಾಡಿದ ಸ್ಥಳದಲ್ಲಿ ಕಾರ್ಯಾಚರಣೆ ವೇಳೆ ಅಸ್ಥಿಪಂಜರದ ಕೆಲವೊಂದು ಮೂಳೆಗಳು ಪತ್ತೆಯಾದ ಹಿನ್ನಲೆಯಲ್ಲಿ ಮಹಜರು ಕಾರ್ಯ ನಡೆಯುತ್ತಿತ್ತು. ಸಂಜೆ 7 ಗಂಟೆಯಾದ್ದರಿಂದ ಎಸ್.ಐ.ಟಿ ಅಧಿಕಾರಿಗಳು ಇಂದಿನ ಕಾರ್ಯಾಚರಣೆ ಅಂತ್ಯ ಮಾಡಿದ್ದಾರೆ.
ಹೆಚ್ಚಿನ ಮೂಳೆಗಳನ್ನು ತೆಗೆಯುವ ಪ್ರಯತ್ನ ಮಾಡುವುದರಿಂದ ನಾಳೆ ಆರನೇ ಸ್ಥಳದ ಸುತ್ತಮುತ್ತ ಎಂದಿನಂತೆ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಎಸ್.ಐ.ಟಿ ಮೂಲಗಳು ಮಾಹಿತಿ ನೀಡಿದೆ.
- Advertisement -


